Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ದೇಶದಲ್ಲಿ ಕೊರೊನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ
    ಇತ್ತೀಚಿನ ಸುದ್ದಿ

    BIGG NEWS : ದೇಶದಲ್ಲಿ ಕೊರೊನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

    August 13, 2022
    The Prime Minister, Shri Narendra Modi addressing at the webinar for effective implementation of Union Budget in Defence Sector, in New Delhi on February 22, 2021.
    Share

    ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್‌ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

    ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕೈಗೊಳ್ಳಿ. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ತಿಳಿಸಿದೆ.

    Post Views: 220

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.