Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; ಅಭಿನವ ಹಾಲಶ್ರೀ ಬಿಡುಗಡೆ
    ಇತ್ತೀಚಿನ ಸುದ್ದಿ

    ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; ಅಭಿನವ ಹಾಲಶ್ರೀ ಬಿಡುಗಡೆ

    November 11, 2023
    Share

    ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚೈತ್ರಾ & ಗ್ಯಾಂಗ್ ನ ಅಭಿನವ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಅಭಿನವ ಹಾಲಶ್ರೀ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದಾರೆ.

    ಉದ್ಯಮಿಗೆ ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಚೈತ್ರಾ & ಗ್ಯಾಂಗ್ ಜೊತೆ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಕೂಡ ಜೈಲು ಸೇರಿದ್ದರು.

    Post Views: 215

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.