Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಂಬಳ ಕಾರ್ಯಕ್ರಮದಲ್ಲಿ ನಟಿ ಸಾನ್ಯಾ ಅಯ್ಯರ್ ಕೈಹಿಡಿದೆಳೆದ ಅಭಿಮಾನಿ..!
    ಇತ್ತೀಚಿನ ಸುದ್ದಿ

    ಪುತ್ತೂರು: ಕಂಬಳ ಕಾರ್ಯಕ್ರಮದಲ್ಲಿ ನಟಿ ಸಾನ್ಯಾ ಅಯ್ಯರ್ ಕೈಹಿಡಿದೆಳೆದ ಅಭಿಮಾನಿ..!

    January 30, 2023
    Share

    ಕರಾವಳಿಯ ಪುತ್ತೂರಿನಲ್ಲಿ ನಡೆಯುತ್ತಿರುವ ಕಂಬಳದಲ್ಲಿ ಬಿಗ್​ಬಾಸ್ ಖ್ಯಾತಿಯ ನಟಿ ಸಾನ್ಯಾ ಐಯ್ಯರ್ ಅವರ ಕೈ ಹಿಡಿದು ಎಳೆದ ಘಟನೆ ನಡೆದಿದೆ.

    ನಟಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಎಂದು ಹೇಳಿ ಕಿರುಚುತ್ತಿದ್ದ ಅಭಿಮಾನಿ ಬಳಿಕ ವೇದಿಕೆಯಿಂದ ಇಳಿದ ನಟಿಯ ಕೈ ಹಿಡಿದಿದ್ದಾನೆ. ಈ ದಿಢೀರ್ ಘಟನೆಯಿಂದ ನಟಿ ಮುಜುಗರಕ್ಕೊಳಗಾಗಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅದ್ಧೂರಿ ಕಂಬಳ ನಡೆಯುತ್ತಿದೆ. ಜಾತ್ರೆಯಂತೆ ಅದ್ಧೂರಿಯಾಗಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ವೀಕ್ಷಿಸಲು ನೆರೆಯ ಕೇರಳದಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

    ನಟಿ ಸಾನ್ಯಾ ಐಯ್ಯರ್ ಅವರು ಬಿಗ್​ಬಾಸ್ ಕನ್ನಡ ಒಟಿಟಿ ಹಾಗೂ ಬಿಗ್​ಬಾಸ್ ಸೀಸನ್ 9ರಲ್ಲಿ ಭಾಗವಹಿಸಿ ಹೆಚ್ಚು ಫೇಮಸ್ ಆಗಿದ್ದರು. ಇವರು ಕನ್ನಡ ಕಿರುತೆರೆಗೆ ಬಾಲನಟಿಯಾಗಿ ಎಂಟ್ರಿ ಕೊಟ್ಟು ಹಲವಾರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

    Post Views: 158

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.