Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೈಲ್ವೆ ನಿಲ್ದಾಣ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವ ಪತ್ತೆ.. !
    ಇತ್ತೀಚಿನ ಸುದ್ದಿ

    ಉಡುಪಿ: ರೈಲ್ವೆ ನಿಲ್ದಾಣ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವ ಪತ್ತೆ.. !

    August 31, 2024
    Share

    ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ನಿಗೂಢ ರೀತಿಯಲ್ಲಿ ಗಂಡಸಿನ ಶವವು ಪತ್ತೆಯಾಗಿರುವ ಘಟನೆ ಸಂಭವಿಸಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಬಹಳ ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೋಲಿಸ್ ಠಾಣೆಯ ಎಸ್.ಐ ಪುನೀತ್ ಕುಮಾರ್ ಬಿ.ಇ, ಎ.ಎಸ್.ಐ ಹರೀಶ್, ಜಾಸ್ವ, ಹಾಗೂ ರೈಲ್ವೆ ಆರ್.ಪಿ.ಎಫ್ ಸುಧೀರ್ ಶೆಟ್ಟಿ ಭೇಟಿ ನೀಡಿ ಕಾನೂನು ಪ್ರಕ್ರಿಯೆ ನಡೆಸಿದರು.ಮಹಜರು ಪ್ರಕ್ರಿಯೆ ಬಳಿಕ ಶವವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು. ಈ ವ್ಯಕ್ತಿಯನ್ನು ಕೊಂದು ನೇತು ಹಾಕಿರಬಹುದೆ ಅಥವಾ ಇದೊಂದು ಆತ್ಮಹತ್ಯೆಯೇ ಎಂಬ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

    Post Views: 194

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.