Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಣ್ಣ ಬೈದಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
    ಇತ್ತೀಚಿನ ಸುದ್ದಿ

    ಕಾರ್ಕಳ: ಅಣ್ಣ ಬೈದಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

    December 3, 2022
    Share

    ಕಾರ್ಕಳ: ಕಾಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಚೇತನಹಳ್ಳಿಯ ಕೀರ್ತನಾ(19) ಎಂಬವಳು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಆದರೆ ಆಕೆಯ ಅಣ್ಣ ಬೆಳಗ್ಗೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.

    Post Views: 146

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.