Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

    June 9, 2023
    Share
    ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    Post Views: 202

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.