Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಬಸ್ ನಲ್ಲಿ ಯುವತಿಗೆ ಕಿರುಕುಳ – ಸಂತ್ರಸ್ತ ಯುವತಿಯ ಮನೆಗೆ ಡಾ. ಪ್ರಭಾಕರ್ ಭಟ್ ಭೇಟಿ…!!
    ಇತ್ತೀಚಿನ ಸುದ್ದಿ

    ಬಂಟ್ವಾಳ : ಬಸ್ ನಲ್ಲಿ ಯುವತಿಗೆ ಕಿರುಕುಳ – ಸಂತ್ರಸ್ತ ಯುವತಿಯ ಮನೆಗೆ ಡಾ. ಪ್ರಭಾಕರ್ ಭಟ್ ಭೇಟಿ…!!

    April 25, 2024
    Share

    ಬಂಟ್ವಾಳ : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್ ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ. ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.

    ಸರಕಾರ ಹಾಗೂ ಪೋಲಿಸ್ ‌ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ. ಇದು ದ‌.ಕ.ಜಿಲ್ಲೆ ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ ಅವರು ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

    Post Views: 287

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.