Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ವಿದ್ಯಾರ್ಥಿನಿಗೆ ಕಿರುಕುಳ: ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುಳ್ಯ: ವಿದ್ಯಾರ್ಥಿನಿಗೆ ಕಿರುಕುಳ: ಪ್ರಕರಣ ದಾಖಲು

    May 24, 2024
    Share

    ಸುಳ್ಯ: ಕಂಪ್ಯೂಟರ್ ತರಗತಿ ಮುಗಿಸಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಯುವಕನೊಬ್ಬ ಯುವಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ.

    ಸುಳ್ಯದ ಕಲ್ಲುಮುಟ್ಲುವಿನ ಯುವತಿ ಪೇಟೆಯಿಂದ ಗಾಂಧಿನಗರದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ಯುವಕ ಹಿಂಬಾಲಿಸಿದ್ದಲ್ಲದೆ ಪ್ರೀತಿಸುವುದಾಗಿ ಹೇಳಿದ್ದ.ಯುವತಿಯು ಈ ವಿಚಾರವನ್ನು ಪೇಟೆಯಲ್ಲಿಯೇ ಇದ್ದ ತನ್ನ ತಂದೆಗೆ ತಿಳಿಸಿದಳು. ಅವರು ಬಂದ ಕೂಡಲೇ ಯುವಕ ಹೊಟೇಲೊಂದಕ್ಕೆ ನುಗ್ಗಿ ಹಿಂಬಾಗಿಲಿನ ಮೂಲಕ ತಪ್ಪಿಸಿಕೊಂಡನೆನ್ನಲಾಗಿದೆ. ಸುಳ್ಯ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.