Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ..!
    ಕರಾವಳಿ ಸುದ್ದಿ

    ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ..!

    July 20, 2023
    Share

    ಪುತ್ತೂರು: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

    ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.

    ನಿನ್ನೆ ಬೆಳಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ತಮ್ಮ ಮನೆಯಿಂದ ಪುತ್ತೂರು ನಗರದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಈ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಅರೋಪಿಸಲಾಗಿದೆ.

    ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ತಲುಪಿ ಘಟನೆಯ ಬಗ್ಗೆ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ.

    ಉಪನ್ಯಾಸಕಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸೀತಾರಾಮ ಯಾನೆ ಪ್ರವೀಣ್ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.

    ಪ್ರಕರಣದ ತನಿಖೆ ಮುಂದುವರಿದಿದೆ.

    Post Views: 203

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.