Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹರೇಕಳ-ಅಡ್ಯಾರ್ ಅಣೆಕಟ್ಟು ಬಳಿ ದೋಣಿ ಮಗುಚಿ ಬಿದ್ದು ಒರ್ವ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಹರೇಕಳ-ಅಡ್ಯಾರ್ ಅಣೆಕಟ್ಟು ಬಳಿ ದೋಣಿ ಮಗುಚಿ ಬಿದ್ದು ಒರ್ವ ಮೃತ್ಯು

    October 31, 2022
    Share

    ಮಂಗಳೂರು: ಹರೇಕಳ-ಅಡ್ಯಾರ್ ಅಣೆಕಟ್ಟು ಬಳಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ನಡೆದಿರುವುದಾಗಿ ವರದಿಯಾಗಿದೆ.ಅಡ್ಯಾರ್ ಕಟ್ಟೆ ನಿವಾಸಿ ರಾಬರ್ಟ್ (70) ಮೃತಪಟ್ಟವರು ಎಂದು ಗುರುತಿಸಲಾಗಿದೆ.

    ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಅವರನ್ನು ತಕ್ಷಣ ಸ್ಥಳೀಯರು ರಕ್ಷಿಸಿದರು.ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಬರ್ಟ್ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿರುವ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ

    Post Views: 213

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.