Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪದ್ಮಶ್ರೀ ಹರೇಕಳ ಹಾಜಬ್ಬ ಬೇಡಿಕೆಯಂತೆ ಪಿಯು ಕಾಲೇಜು ಮಂಜೂರು ಮಾಡಿ‌ ಆದೇಶಿಸಿದ ಸರಕಾರ
    ಇತ್ತೀಚಿನ ಸುದ್ದಿ

    ಪದ್ಮಶ್ರೀ ಹರೇಕಳ ಹಾಜಬ್ಬ ಬೇಡಿಕೆಯಂತೆ ಪಿಯು ಕಾಲೇಜು ಮಂಜೂರು ಮಾಡಿ‌ ಆದೇಶಿಸಿದ ಸರಕಾರ

    November 2, 2022
    Share

    ಮಂಗಳೂರು; ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಕನಸು ಕೊನೆಗೂ ನನಸಾಗಿದೆ. ಹರೇಕಳ ಹಾಜಬ್ಬ ಅವರಿಗೆ ರಾಜ್ಯ ಸರಕಾರ ಪಿಯು ಕಾಲೇಜು ಮಂಜೂರುಗೊಳಿಸಿ ಆದೇಶ ಹೊರಡಿಸಿದೆ.

    ಹಾಜಬ್ಬ ಪಿಯು ಕಾಲೇಜಿಗಾಗಿ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರು.ಪದ್ಮಶ್ರೀ ಪುರಸ್ಕಾರದ ಬಳಿಕ ಅವರ ಬೇಡಿಕೆಗೆ ಹೆಚ್ಚಿನ ಬೆಂಬಲ‌ ಸಿಕ್ಕಿತ್ತು.ಇದೀಗ ರಾಜ್ಯ ಸರಕಾರ ಹಾಜಬ್ಬ ಕನಸನ್ನು‌ ನನಸುಗೊಳಿಸಿದೆ.

    ಹರೇಕಳ ಹಾಜಬ್ಬ ಮಂಗಳೂರು ನಗರದ ಬೀದಿಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡಿ ತನ್ನೂರು ನ್ಯೂಪಡ್ಪುಗೆ ಸರಕಾರಿ ಶಾಲೆ ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.ಬಳಿಕ ಪ್ರೌಢಶಾಲೆ ಈಗ ಪಿಯು ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

    Post Views: 213

    Related Posts

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.