Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಿರಿಯ ವಕೀಲ ಬಿ. ಹರೀಶ್‌ ಆಚಾರ್ಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹಿರಿಯ ವಕೀಲ ಬಿ. ಹರೀಶ್‌ ಆಚಾರ್ಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

    July 12, 2023
    Share

    ಮಂಗಳೂರು: ನಗರದ ಹಿರಿಯ ವಕೀಲ ಬಿ.ಹರೀಶ್ ಆಚಾರ್ಯ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಮಂಗಳವಾರದಂದು ಬಿಜೈ ಬಾರಬೈಲ್‌ನಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿದೆ.

    60 ವರ್ಷ ವಯಸ್ಸಿನ ಹರೀಶ್ ಆಚಾರ್ಯ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಶುಕ್ರವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಆದರೆ ಸೋಮವಾರದಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆ, ಅವರ ಕಿರಿಯ ಸಹೋದ್ಯೋಗಿಗಳು ಅವರಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಹಿನ್ನಲೆ ಮಂಗಳವಾರ ಕಿರಿಯ ವಕೀಲರು ಹರೀಶ್ ನಿವಾಸಕ್ಕೆ ಆಗಮಿಸಿದಾಗ ಅವರ ಮನೆಗೆ ಬೀಗ ಹಾಕಲಾಗಿತ್ತು. ನಂತರ ಪೊಲೀಸರು ಬಾಗಿಲು ತೆರೆದು ಒಳಪ್ರವೇಶಿಸಿ ನೋಡಿದಾಗ ಹರೀಶ್ ಆಚಾರ್ಯ ಶವ ಭಾಗಶಃ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜುಲೈ 9 ರಂದು ಬೆಳಿಗ್ಗೆ 10 ಗಂಟೆ ಮತ್ತು ಜುಲೈ 11 ರಂದು ಬೆಳಿಗ್ಗೆ 11 ಗಂಟೆಯ ಮಧ್ಯಂತರ ಅವಧಿಯಲ್ಲಿ ಹರೀಶ್ ಹೃದಯಾಘಾತ ಅಥವಾ ಇತರ ಕಾರಣಗಳಿಂದ ಸಾವನ್ನಪ್ಪಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಶವಗಾರದಲ್ಲಿ ಇರಿಸಲಾಗಿದೆ. ಉರ್ವಾ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಸಂಬಂಧಿಕರು ಉರ್ವಾ ಪೊಲೀಸ್‌ ರಾಣೆಯನ್ನು 0824-2220822/2220800ಗೆ ಸಂಪರ್ಕಿಸಲು ಕೋರಲಾಗಿದೆ.

    Post Views: 194

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.