Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು
    ಇತ್ತೀಚಿನ ಸುದ್ದಿ

    ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ದೂರು ದಾಖಲು

    April 2, 2023
    Share

    ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ.

    ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ.

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವರು ಪತ್ರಿಕೆಗೆ ಹಣ ಕೊಟ್ಟು ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ ಎಂದು ಬಿಂಬಿಸಿ ಜಾಹೀರಾತು ನೀಡಿದ್ದಾರೆ. ಹಾಗೂ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ.30 ರಂದು ಬಲಿಂಜೆ ಎಂಬಲ್ಲಿ ಸಭಾ ಕಾರ್ಯಕ್ರಮ ನಡೆಸಿ ಬಳಿಕ ಜನರಿಗೆ ಊಟೋಪಚಾರ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.ಈ ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ದೂರು ದಾಖಲು ಮಾಡಿದ್ದು, ತನಿಖೆ‌ ನಡೆಸಲಾಗುತ್ತಿದೆ.

    Post Views: 208

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.