Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ!
    ಇತ್ತೀಚಿನ ಸುದ್ದಿ

    ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ!

    November 11, 2023
    Share

    ರಾಜ್ಯಾದ್ಯಂತ ಇಂದು (ನ.11) ಕೂಡ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ವರುಣ ಧರೆಗೆ ಇಳಿಯಲಿದ್ದಾನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು ಚಿತ್ರದುರ್ಗದಲ್ಲಿ ಒಣಹವೆ ಬೀಸಲಿದೆ.

    Post Views: 245

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.