Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟೈರ್ ಸ್ಪೋಟಗೊಂಡು ಕಾರು ಪಲ್ಟಿ- ಹೆಡ್‌ಕಾನ್‌ಸ್ಟೇಬಲ್‌ ಸಾವು
    ಇತ್ತೀಚಿನ ಸುದ್ದಿ

    ಟೈರ್ ಸ್ಪೋಟಗೊಂಡು ಕಾರು ಪಲ್ಟಿ- ಹೆಡ್‌ಕಾನ್‌ಸ್ಟೇಬಲ್‌ ಸಾವು

    August 7, 2023
    Share

    ಕಲಬುರಗಿ: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್‌ಕಾನ್‌ಸ್ಟೇಬಲ್‌ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ.

    ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಇಝ್ಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    ಇವರು ಕಲಬುರಗಿಯಿಂನದ ಕಾರಿನಲ್ಲಿ ಸೇಡಂಗೆ ಹೋಗುತ್ತಿದ್ದಾಗ ಮಳಖೇಡ ಹತ್ತಿರ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.