Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಹೆಡ್ ಕಾನ್‌ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರ ವಿರುದ್ಧ ಎಫ್‌ಐಆರ್
    ಇತ್ತೀಚಿನ ಸುದ್ದಿ

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಹೆಡ್ ಕಾನ್‌ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರ ವಿರುದ್ಧ ಎಫ್‌ಐಆರ್

    May 7, 2025
    Share

    ಮಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಶೀದ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ರಶೀದ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಹಿಂದೂ ಜಾಗರಣ ವೇದಿಕೆಯು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ರಶೀದ್ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿತ್ತು. ಈ ಆರೋಪದ ಬೆನ್ನಲ್ಲೇ, ಹಿಂದೂ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ. ಉಲ್ಲಾಸ್ ಎಂಬುವರು ಯಾವುದೇ ಆಧಾರವಿಲ್ಲದೆ ತಮ್ಮ ಹೆಸರನ್ನು ಈ ಪ್ರಕರಣದಲ್ಲಿ ತಳುಕು ಹಾಕಿ ಅವಹೇಳನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ರಶೀದ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದ ತಮ್ಮ ತೇಜೋವಧೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
    ಈ ದೂರಿನ ಆಧಾರದ ಮೇಲೆ ಬಜ್ಪೆ ಪೊಲೀಸರು ಸಮಿತ್ ರಾಜ್ ದರೆಗುಡ್ಡೆ ಮತ್ತು ಕೆ.ಟಿ. ಉಲ್ಲಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 172

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.