Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ
    ಇತ್ತೀಚಿನ ಸುದ್ದಿ

    ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

    January 26, 2025
    Share

    ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

    2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು, 2009ರಿಂದ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ಶಾಖೆ, ಚುನಾವಣೆ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು 2019ರಲ್ಲಿ ಮುಖ್ಯಮಂತ್ರಿ ಪದಕವನ್ನು ಪಡೆದಿದ್ದರು. ಏಳು ವರ್ಷಗಳ ಹಿಂದೆ ಇವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಪೊಲೀಸ್ ಕರ್ತವ್ಯ ಕೂಟದಲ್ಲಿ ಎರಡು ಬಾರಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿದ್ದರು.

    Post Views: 258

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.