Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘SSLC’ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ‘ಹೆಡ್ ಮಾಸ್ಟರ್’ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ‘SSLC’ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ‘ಹೆಡ್ ಮಾಸ್ಟರ್’ ಸಸ್ಪೆಂಡ್

    January 11, 2024
    Share

     SSLC’ ವಿದ್ಯಾರ್ಥಿನಿಯರ ಜೊತೆ ಶಾಲೆಯ ಮುಖ್ಯ ಶಿಕ್ಷಕ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದೀಗ ಅಮಾನತು ಮಾಡಲಾಗಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ. 10ನೇ ತರಗತಿ ವಿದ್ಯಾರ್ಥಿನಿಯರ ಜತೆ ಅನುಚಿತ ವರ್ತನೆ ಆರೋಪ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಹನುಮೇಗೌಡ ಅವರನ್ನ ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

    ಶಿಕ್ಷಕನ ಅನುಚಿತ ವರ್ತನೆಗೆ ಬೇಸತ್ತು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು . ಪೋಷಕರು ಹಾಗೂ ಮಕ್ಕಳ ದೂರಿನ ಮೇರೆಗೆ ಹನುಮೇಗೌಡ ಅವರನ್ನ ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

    Post Views: 282

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.