Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು

    September 30, 2025
    Share

    ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕನಕಮಜಲು ಸಮೀಪದ ಪಂಜಿಗುಂಡಿ ಬಳಿ ನಡೆದಿದೆ.

    ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಲೇನೋ ಕಾರು ಹಾಗೂ ಪುತ್ತೂರಿನಿಂದ ಗುತ್ತಿಗಾರು ಕಡೆಗೆ ಬರುತ್ತಿದ್ದ ಆಲ್ಟೊ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

    ಘಟನೆಯಿಂದ ಎರಡು ಕಾರುಗಳು ಜಖಂ ಗೊಂಡಿದ್ದು ಬಲೇನೋ ಕಾರು ಚಾಲಕ ಹಾಗೂ ಆಲ್ಟೊಕಾರಿನಲ್ಲಿದ್ದ ಗುತ್ತಿಗಾರಿನ ಮೂವರಿಗೂ ಗಾಯವಾಗಿದ್ದು ಅವರೆಲ್ಲರನ್ನೂ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.