Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

    September 25, 2023
    Share

    ಉಳ್ಳಾಲ: ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿಯ ನಿವಾಸಿಯಾಗಿರುವ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಸೆ.24 ರಂದು ಸಂಜೆ ಮನೆಯಿಂದ ಹೊರಟ ಪ್ರಶಾಂತ್ ಅವರು ಬೆಳಿಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಅವರಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ವೈದ್ಯಕೀಯ ವರದಿಯಿಂದ ಲಭ್ಯವಾಗಿದೆ. ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ ಐ ಮಧುಚಂದ್ರ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 217

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.