Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ
    ಇತ್ತೀಚಿನ ಸುದ್ದಿ

    ಉಡುಪಿ : ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ

    July 29, 2022
    Share

    ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರ ಅಂತರದಲ್ಲಿ ಎರಡು ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಸಂಘಟನೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸಂದೇಶ ರವಾನಿಸಿದ್ದಾರೆ.

    ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ.

    ಈ ಎರಡೂ ಘಟನೆಗಳಿಂದ ಕರಾವಳಿಯಲ್ಲಿ ಉದಿಗ್ನ ಪರಿಸ್ಥಿತಿ ಉಂಟಾಗಿದೆ.ಪೊಲೀಸ್‌ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    Post Views: 206

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.