Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!
    ಇತ್ತೀಚಿನ ಸುದ್ದಿ

    ಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!

    May 19, 2024
    Share

    ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಕಾಟಿಪಳ್ಳ ಗಣೇಶಪುರ ನಿವಾಸಿ ಸಂದೀಪ್ ಕಾಟಿಪಳ್ಳ (35) ಎಂದು ಗುರುತಿಸಲಾಗಿದೆ. ಸಂದೀಪ್ ತನ್ನ ಒಬ್ಬ ಮಗನ ಹೆಸರಿನಲ್ಲಿ ಮಾಡಿದ ಪ್ರತಿಜ್ಞೆಯನ್ನು ಪೂರ್ಣಗೊಳಿಸಲು ಶಬರಿಮಲೆಗೆ ತೆರಳಿದ್ದರು. ಶನಿವಾರದಂದು ಗರ್ಭಗುಡಿಯಲ್ಲಿರುವ ಅಯ್ಯಪ್ಪನ ದರ್ಶನ ಪಡೆಯಲು ಹದಿನೆಂಟು ಮೆಟ್ಟಿಲು ಹತ್ತುತ್ತಿದ್ದ ವೇಳೆ ಮೆಟ್ಟಿಲುಗಳ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಂದೀಪ್ ಅವರು ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸೇವಾ ಟ್ರಸ್ಟ್ ಹಾಗೂ ಕೇಸರಿ ಗೆಳೆಯರ ಬಳಗದ ಸದಸ್ಯರಾಗಿ ಸಮಾಜಮುಖಿ ಕಾರ್ಯದಲ್ಲಿ ಸಕ್ರಿಯರಾಗಿದ್ದರು. ಎಂಆರ್‌ಪಿಎಲ್‌ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.