Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತ- ನವವಿವಾಹಿತ ಸಾವು..!
    ಇತ್ತೀಚಿನ ಸುದ್ದಿ

    ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತ- ನವವಿವಾಹಿತ ಸಾವು..!

    April 23, 2024
    Share

    ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.

    ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು.

    ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ

    Post Views: 270

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.