Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಶಾಲಾ ಮುಖ್ಯ ಶಿಕ್ಷಕ ಹೃದಯಾಘಾತಕ್ಕೆ ಬಲಿ..!
    ಇತ್ತೀಚಿನ ಸುದ್ದಿ

    ಕಡಬ: ಶಾಲಾ ಮುಖ್ಯ ಶಿಕ್ಷಕ ಹೃದಯಾಘಾತಕ್ಕೆ ಬಲಿ..!

    December 5, 2024
    Share

    ಕಡಬ: ಶಿಕ್ಷಕರೋರ್ವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಅಲಂಕಾರು ಗ್ರಾಮದ ಬಾಕಿಲ ನಿವಾಸಿ, ಪ್ರದೀಪ್ ಬಾಕಿಲ(42) ಮೃತ ಶಿಕ್ಷಕ.

    ಪ್ರದೀಪ್‌ ಬಾಕಿಲ ಶಾಂತಿನಗರ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

    ಡಿ.4 ರಂದು ಶಾಂತಿನಗರ ಶಾಲೆಯಲ್ಲಿ ಸ್ಕೂಲ್‌ ಡೇ ಕಾರ್ಯಕ್ರಮವಿತ್ತು. ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ಬಂದು ಅಂಗಳದಲ್ಲಿ ಫೋನ್‌ನಲ್ಲಿ ಮಾತಾಡುತ್ತಿದ್ದರು ಎನ್ನಲಾಗಿದೆ. ಡಿ.5 ರಂದು ಪ್ರದೀಪ್‌ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತಕ್ಕೊಳಗಾಗಿ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

    ಮೃತರು ಪತ್ನಿ ಶಿಕ್ಷಕಿ ಹೇಮಲತಾ ಬಾಕಿಲ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

    Post Views: 177

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.