Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜು.27ರವರೆಗೆ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    ಇತ್ತೀಚಿನ ಸುದ್ದಿ

    ಜು.27ರವರೆಗೆ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    July 24, 2023
    Share
    ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

    ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು, ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಕ್ಯಾಸಲ್​ರಾಕ್, ಯಲ್ಲಾಪುರ, ಕಾರ್ಕಳ, ಸಿದ್ದಾಪುರ,ಕದ್ರಾ, ಮಂಚಿಕೆರೆ, ಜೋಯಿಡಾ, ಲೋಂಡಾ, ಶೃಂಗೇರಿ, ಕೊಪ್ಪ, ಕೊಲ್ಲೂರು, ಜಯಪುರ, ಲಿಂಗನಮಕ್ಕಿ, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ತಾಳಗುಪ್ಪ, ಕಮ್ಮರಡಿ, ಕೊಟ್ಟಿಗೆಹಾರ, ಸೋಮವಾರಪೇಟೆ, ಪುತ್ತೂರು, ಧರ್ಮಸ್ಥಳದಲ್ಲಿ ಭಾರೀ ಮಳೆಯಾಗಿದೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.