Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆಜಮಾಡಿ ಟೋಲ್‌ಗೇಟ್‌ : ಪರಿಷ್ಕೃತ ದರ ಸಂಗ್ರಹ ದಿನ ನಿಗದಿಯಾಗಿಲ್ಲ: ಕೂರ್ಮಾರಾವ್‌
    ಇತ್ತೀಚಿನ ಸುದ್ದಿ

    ಹೆಜಮಾಡಿ ಟೋಲ್‌ಗೇಟ್‌ : ಪರಿಷ್ಕೃತ ದರ ಸಂಗ್ರಹ ದಿನ ನಿಗದಿಯಾಗಿಲ್ಲ: ಕೂರ್ಮಾರಾವ್‌

    December 2, 2022
    Share

    ಮಣಿಪಾಲ : ಕೇಂದ್ರ ಸರಕಾರದ ಗೆಜೆಟ್‌ ನೋಟಿಫಿಕೇಶನ್‌ ಪ್ರಕಾರ ಸುರತ್ಕಲ್‌ನಲ್ಲಿದ್ದ ಟೋಲ್‌ ಅನ್ನು ಹೆಜಮಾಡಿ ಟೋಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಪರಿಷ್ಕೃತ ದರ ಪಡೆಯುವ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿ ಗೇಟ್‌ಗೆ ಸೂಕ್ತ ಭದ್ರತೆ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಟೋಲ್‌ ದರ ಹೆಚ್ಚಳಕ್ಕೆ ಜನಪ್ರತಿನಿಧಿ ಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಅವರ ಸಭೆ ಕರೆಯಲಾಗುತ್ತದೆ. ಸಾರ್ವಜನಿಕರು ಅಥವಾ ಯಾವುದೇ ಸಂಘಟನೆಗಳಿಂದ ಈ ಸಂಬಂಧ ದೂರು ಅಥವಾ ಆಕ್ಷೇಪಣೆಗಳು ಬಂದಿಲ್ಲ. ಬಂದಲ್ಲಿ ಪರಿಶೀಲಿಸಲಾಗುವುದು. ಪರಿಷ್ಕೃತ ದರ ಸಂಗ್ರಹ ಆರಂಭಿ ಸುವ ಮೊದಲು ಹೆದ್ದಾರಿ ಪ್ರಾಧಿಕಾರವು ಸ್ಥಳೀಯವಾಗಿಯೂ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಿದೆ. ಕೇಂದ್ರ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದರು.


    Post Views: 193

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.