Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ

    February 18, 2025
    Share

    ಬೆಳ್ತಂಗಡಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

    ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೆಜ್ಜೇನು ದಾಳಿ ಹಿನ್ನಲೆ ಶಾಲೆಗೆ ರಜೆ ನೀಡಲಾಗಿದೆ.

    Post Views: 511

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.