Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೋದಿ ಆಗಮನಕ್ಕೆ ಹೆಲಿಕಾಪ್ಟರ್‌ ಟ್ರಯಲ್‌ ವೇಳೆ ಅನಾಹುತ: ಡಿವೈಎಸ್ಪಿ ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಮೋದಿ ಆಗಮನಕ್ಕೆ ಹೆಲಿಕಾಪ್ಟರ್‌ ಟ್ರಯಲ್‌ ವೇಳೆ ಅನಾಹುತ: ಡಿವೈಎಸ್ಪಿ ಆಸ್ಪತ್ರೆಗೆ ದಾಖಲು

    May 4, 2023
    Share

    ತುಮಕೂರು;ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ರಿಹರ್ಸಲ್ ವೇಳೆ ಅನಾಹುತ ಸಂಭವಿಸಿದೆ.

    ಮೇ.5ಕ್ಕೆ ತುಮಕೂರಿಗೆ ಮೋದಿ ಆಗಮಿಸಲಿದ್ದಾರೆ. ಆದ್ದರಿಂದ ಎರಡು ದಿನಗಳ ಮುಂಚಿತವಾಗಿ ಎಸ್‌ಪಿಜಿ ತಂಡದೊಂದಿಗೆ ಹೆಲಿಕಾಪ್ಟರ್ ರಿಹಸರ್ಲ್ ನಡೆಸುತ್ತಿದ್ದರು. ಈ ವೇಳೆ ತುಮಕೂರು ನಗರ ಡಿವೈಎಸ್ ಪಿ ಶ್ರೀನಿವಾಸ್ ಕಾನ್ ವೇ ರಿಹಸರ್ಲ್ ಪರಿಶೀಲನೆ ನಡೆಸುತ್ತಿದ್ದರು.ಹೆಲಿಕಾಪ್ಟರ್ ನ ಗಾಳಿಯ ರಭಸಕ್ಕೆ ತುಮಕೂರು ವಿಶ್ವವಿದ್ಯಾಲಯದ ಗೇಟ್ ಅಲುಗಾಡಿ ಪಕ್ಕದಲ್ಲಿಯೇ ನಿಂತುಕೊಂಡಿದ್ದ ಡಿವೈಎಸ್‌ಪಿ ಶ್ರೀನಿವಾಸ್‌ ತಲೆಗೆ ಬಡಿದಿದೆ.

    ಘಟಮೆಯಲ್ಲಿ ತೀವ್ರವಾಗಿ ಗಾಯಗೊಂಡು ಡಿವೈಎಸ್‌ಪಿ ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ತುಮಕೂರು ಯುನಿವರ್ಸಿಟಿ ಹೆಲಿಪ್ಯಾಡ್ ಬಳಿ ಹೆಲಿಕಾಪ್ಟರ್ ಲ್ಯಾಂಡಿಂಗ್ ನಿಂದ 100 ಮೀಟರ್ ದೂರದಲ್ಲಿ ಡಿವೈಎಸ್ ಪಿ ಶ್ರೀನಿವಾಸ್ ನಿಂತಿದ್ದರು. ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ‌ ಬಿಸಿದ ಗಾಳಿ ರಭಸಕ್ಕೆ ಯುನಿವರ್ಸಿಟಿ ಗೇಟ್ ಅಲುಗಾಡಿ ಪಕ್ಕದಲ್ಲಿಯೇ ಇದ್ದ ಶ್ರೀನಿವಾಸ್‌ ತಲೆಗೆ ಬಡಿದಿದೆ. ಇದರಿಂದ ಗಾಯಗೊಂಡಿದ್ದ ಶ್ರೀನಿವಾಸ್ ಅವರನ್ನ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಡಿವೈಎಸ್ಪಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅವರಿಗೆ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.