Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ದಕ್ಷಿಣಕನ್ನಡ ಮಳೆ ಹಾನಿ ಪರಿಹಾರಕ್ಕಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ ಓದಿ 
    ಇತ್ತೀಚಿನ ಸುದ್ದಿ

     ದಕ್ಷಿಣಕನ್ನಡ ಮಳೆ ಹಾನಿ ಪರಿಹಾರಕ್ಕಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ ಓದಿ 

    July 8, 2022
    Share

    ದಕ್ಷಿಣ ಕನ್ನಡ : ವಿಪರೀತ ಮಳೆಯ ಪ್ರಭಾವದಿಂದ ಅನೇಕ ಮನೆಗಳು, ರಸ್ತೆಗಳು, ಸೇತುವೆಗಳು ಹಾನಿಯಾಗಿದೆ. ಅಷ್ಟೇ ಅಲ್ಲದೇ, ಅನೇಕ ಅಪಘಾತಗಳು ನಡೆಯುತ್ತಿದೆ. ಇದರ ಪರಿಣಾಮವಾಗಿ ನಮ್ಮ ಜಿಲ್ಲಾಧಿಕಾರಿಗಳು ಈ ರೀತಿ ಘಟನೆಗಳು ಸಂಭವಿಸಿದರೆ, ಆಯಾಯ ಕಚೇರಿಗಳಿಗೆ ಮಾಹಿತಿಯನ್ನು ತಿಳಿಸಲು ಹೇಳಿದ್ದಾರೆ.

    ಕಚೇರಿಗಳ ದೂರವಾಣಿ ಸಂಖ್ಯೆಯನ್ನು ಕೊಟ್ಟಿದ್ದು, ಸಹಾಯಕ್ಕಾಗಿ ಈ ನಂಬರ್ ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.

    ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರ, ನಿಯಂತ್ರಣ ಕೊಠಡಿ 1077/ 0824-2442590 ಮೊ.9483908000

    ಮಂಗಳೂರು ಮಹಾನಗರ ಪಾಲಿಕೆ : 0824-2220306, 0824-2220319

    ಮೆಸ್ಕಾಂ ದ. ಕ. ಜಿಲ್ಲೆ 1912

    ಮಂಗಳೂರು ತಾಲೂಕು ಕಚೇರಿ 0824 -2220587/596

    ಬಂಟ್ವಾಳ ತಾಲೂಕು ಕಚೇರಿ 08255-232129/232500

    ಪುತ್ತೂರು ತಾಲೂಕು ಕಚೇರಿ 08251-230349/232799

    ಬೆಳ್ತಂಗಡಿ ತಾಲೂಕು ಕಚೇರಿ 08256-232047/233123

    ಸುಳ್ಯ ತಾಲೂಕು ಕಚೇರಿ : 08257-230330,1231231/298339

    ಮೂಡುಬಿದ್ರೆ ತಾಲೂಕು ಕಚೇರಿ 08258-238109/239900

    ಕಡಬ ತಾಲೂಕು ಕಚೇರಿ : 08251-269435

    ಮೂಲ್ಕಿ ತಾಲೂಕು ಕಚೇರಿ 0824-2294496

    ಉಳ್ಳಾಲ ತಾಲೂಕು ಕಚೇರಿ: 0824-2294424.

    Post Views: 214

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.