Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯರು ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ : ನರ್ಸಿಂಗ್ ವಿದ್ಯಾರ್ಥಿ ಬಂಧನ
    ಇತ್ತೀಚಿನ ಸುದ್ದಿ

    ಮಹಿಳೆಯರು ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ : ನರ್ಸಿಂಗ್ ವಿದ್ಯಾರ್ಥಿ ಬಂಧನ

    December 7, 2022
    Share

    ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದು,

    ಸ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ.

    ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ, ತನಿಖೆ ನಡೆಸಿದಾಗ ಪವನ್ ಕುಮಾರ್‌ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.

    Post Views: 198

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.