Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಕಾಸರಗೋಡಿನಲ್ಲಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಕಾಸರಗೋಡಿನಲ್ಲಿ ಬಂಧನ

    September 6, 2023
    Share

    ಮಂಗಳೂರು : ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ನಗರದ ನ್ಯೂಚಿತ್ರ ಟಾಕೀಸಿನ ಬಳಿಯ ಸುಬ್ಬಯ್ಯಶೆಟ್ಟಿ ಕಂಪೌಂಡ್ ನ ರಾಜೇಶ್(52) ಬಂಧಿತ ಆರೋಪಿಯಾಗಿದ್ದಾನೆ.

    ಕೇರಳದ ಕಾಸರಗೋಡಿನಲ್ಲಿ ಬಂದರು ಠಾಣಾ ಎಎಸ್‌ಐ ಓಂ ದಾಸ್ ಮತ್ತು ಹೆಡ್ ಕಾನ್ಸ್‌ಟೇಬಲ್ ಮಚ್ಚೇಂದ್ರನಾಥ ಅವರು ಆರೋಪಿ ರಾಜೇಶ್‌ನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.