Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಹಲ್ಗಾಮ್ ದಾಳಿಯ ಬೆನ್ನಲ್ಲೇ, ಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಿಸಿದ ರಾಜ್ಯ ಸರ್ಕಾರ
    ಇತ್ತೀಚಿನ ಸುದ್ದಿ

    ಪಹಲ್ಗಾಮ್ ದಾಳಿಯ ಬೆನ್ನಲ್ಲೇ, ಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಿಸಿದ ರಾಜ್ಯ ಸರ್ಕಾರ

    April 25, 2025
    Share

    ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯದಾದ್ಯಂತ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

    ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಕಾಶ್ಮೀರದಲ್ಲಿ ಸಂಭವಿಸಿದ ದಾಳಿಯಲ್ಲಿ ಬೃಹತ್ ಗುಪ್ತಚರ ವೈಫಲ್ಯ ನಡೆದಿರುವುದು ಸ್ಪಷ್ಟವಾಗಿದೆ. ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಮುನ್ನಡೆದು ಬಂದಿರುವುದು ಈ ವೈಫಲ್ಯವನ್ನು ತೋರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಾಗೃತತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

    ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ದೇವಸ್ಥಾನಗಳು, ಮಾರುಕಟ್ಟೆಗಳು ಮತ್ತು ಜನಸಂದಣಿಯಿರುವ ಸ್ಥಳಗಳಲ್ಲಿ ಭದ್ರತೆ ಕಠಿಣಗೊಳಿಸಲಾಗಿದೆ. ರಾಜ್ಯದಲ್ಲಿ ಎಚ್ಚರಿಕೆಯ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತಯಾರಾಗಿರಬೇಕು ಎಂದು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.