Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ : ಉಡುಪಿ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ
    ಇತ್ತೀಚಿನ ಸುದ್ದಿ

    ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ : ಉಡುಪಿ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ

    August 16, 2022
    Share

    ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್‌ ಗಳನ್ನು ತೆರೆಯಲಾಗಿದೆ.

    ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್‌ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಎಸ್ಪಿ, ಹೆಚ್ಚು ವರಿ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ.

    ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್‌ ಹಾಗೂ ಸುಭಾಷ್‌ ಚಂದ್ರ ಬೋಸ್‌ ಭಾವಚಿತ್ರಗಳಗೊಂಡ ಫ್ಲೆಕ್ಸ್‌ ಹಾಕಲಾಗಿದ್ದು, ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ.

    ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

    Post Views: 205

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.