Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್..!
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್..!

    June 20, 2025
    Share

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ (SP Arun) ಅವರಿಗೆ ಕರ್ನಾಟಕ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ (Document) ಸಲ್ಲಿಸುವಂತೆ ಕೋರ್ಟ್ ತಾಕೀತು ಮಾಡಿದೆ.


    ಮಿಡ್ ನೈಟ್ ರೈಡ್ ತಲೆಬಿಸಿ


    ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿದ ದೂರ ಸಹ ನೀಡಿದ್ರು.
    ಪೊಲೀಸರಿಗೆ ಹೈಕೋರ್ಟ್ ತಾಕೀತು
    ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.

    Post Views: 275

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.