Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೆಯಿಂಟಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಪೆಯಿಂಟಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

    December 7, 2023
    Share

    ಮಂಗಳೂರು : ಪೆಯಿಂಟ್ ಮಾಡುತ್ತಿದ್ದಾಗ ಏಣಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ಸಂಭವಿಸಿದೆ. ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟ ದುರ್ದೈವಿ. ಜೈನುದ್ದೀನ್ ಅಬ್ದುಲ್ ರೆಹಮಾನ್ ಅವರು ಹೆನ್ರಿ ಡಿಸೋಜಾ ಎಂಬವರ ಮನೆಯಲ್ಲಿ ಪೆಯಿಂಟಿಂಗ್ ಕೆಲಸ ಮಾಡುತ್ತಿದ್ದರು. ಅವರು ಮೇಲ್ಛಾವಣಿಗೆ ಕಬ್ಬಿಣದ ಏಣಿ ಮೇಲೆ ನಿಂತು ಪೆಯಿಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಷನ್ ತಂತಿ ತಾಗಿದೆ. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಮೇಲಿನಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರೊಂದಿಗೆ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೆಹಮಾನ್ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.