Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಾ.ಹೆದ್ದಾರಿಯಲ್ಲಿ ವ್ಯಕ್ತಿಗೆ ಲಾರಿ ಢಿಕ್ಕಿ ಹೊಡೆದು ಸಾವು ಪ್ರಕರಣ-ಪರಾರಿಯಾಗಿದ್ದ ಲಾರಿ ಪತ್ತೆ
    ಇತ್ತೀಚಿನ ಸುದ್ದಿ

    ಉಡುಪಿ: ರಾ.ಹೆದ್ದಾರಿಯಲ್ಲಿ ವ್ಯಕ್ತಿಗೆ ಲಾರಿ ಢಿಕ್ಕಿ ಹೊಡೆದು ಸಾವು ಪ್ರಕರಣ-ಪರಾರಿಯಾಗಿದ್ದ ಲಾರಿ ಪತ್ತೆ

    September 15, 2022
    Share

    ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ತಂದೆ ಮಗನಿಗೆ ಢಿಕ್ಕಿಯಾಗಿ ತಂದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಲಾರಿಯನ್ನು ಪತ್ತೆ ಮಾಡಲಾಗಿದೆ.

    ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್.ಐ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದ್ರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಬಸ್ಸಿಳಿದು ರಸ್ತೆ ಬದಿಯಲ್ಲಿ ನಿಂತಿದ್ದ ತಂದೆ ಮಗನಿಗೆ ಢಿಕ್ಕಿಯಾದ ಪರಿಣಾಮ ತಂದೆಯ ದೇಹ ಲಾರಿಯಡಿಗೆ ಬಿದ್ದು ಛಿದ್ರಗೊಂಡರೆ, ಮಗ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.

    ಲಾರಿ ಮಹಾರಾಷ್ಟ್ರದ ಸೂರತ್‌ನಿಂದಲೂ 120 ಕೀ.ಮೀ.ದೂರದಿಂದ ಪ್ಲಾಸ್ಟಿಕ್ ಸಲಕರಣೆ ಮಾಡುವ ಕಚ್ಚಾವಸ್ತುಗಳನ್ನು ಹೇರಿಕೊಂಡು ಮೂಡಬಿದಿರೆ ಸಮೀಪದ ಗಂಜಿಮಠ ಎಂಬಲ್ಲಿನ ಫ್ಯಾಕ್ಟರಿಗೆ ಕಳೆದ ಮೂರು ದಿನಗಳ ಹಿಂದೆ ಹೊರಟಿತ್ತು.

    ಬುಧವಾರ ಮುಂಜಾನೆ ಆರರ ಸುಮಾರಿಗೆ ಉಚ್ಚಿಲ ಬಳಿ ಬರುತ್ತಿದ್ದಂತೆ ಚಾಲಕನ ನಿದ್ದೆಯ ಮಂಪರಿನಿಂದಾಗಿ ಲಾರಿ ರಸ್ತೆ ಬಿಟ್ಟು, ರಸ್ತೆ ಪಕ್ಕದಲ್ಲಿ ನಿಂತಿದ್ದ ತಂದೆ ಮಗನಿಗೆ ಢಿಕ್ಕಿಯಾಗಿ ಪರಾರಿಯಾಗಿತ್ತು.

    Post Views: 204

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.