Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ಹಿಜಾಬ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
    ಇತ್ತೀಚಿನ ಸುದ್ದಿ

    BREAKING: ಹಿಜಾಬ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

    August 29, 2022
    Share

    ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಜ್ಯದ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿಕೆ ಮಾಡಿದೆ.

    ಮೇಲ್ಮನವಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ ಎಂದು ವರದಿಯಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿರುವ ಸುಪ್ರೀಂಕೋರ್ಟ್​​ ವಿಚಾರಣೆ ಮುಂದೂಡುವಂತೆ ಕೋರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದಿದೆ.

    Post Views: 182

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.