Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಟ್ಕಳ: ಮನೆಯ ಮೇಲೆ ಗುಡ್ಡ ಕುಸಿತ – ಅವಶೇಷಗಳಡಿ ಸಿಲುಕಿದ ನಾಲ್ವರು
    ಇತ್ತೀಚಿನ ಸುದ್ದಿ

    ಭಟ್ಕಳ: ಮನೆಯ ಮೇಲೆ ಗುಡ್ಡ ಕುಸಿತ – ಅವಶೇಷಗಳಡಿ ಸಿಲುಕಿದ ನಾಲ್ವರು

    August 2, 2022
    Share

    ಭಟ್ಕಳ: ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. 

    ಮನೆಯಲ್ಲಿದ್ದ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.

    ಇನ್ನು ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಮನೆಯ ಮೇಲೆ ಕುಸಿದಿದ್ದು, ಮನೆ ಸಂಪೂರ್ಣ ನಾಶವಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

    Post Views: 255

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.