Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ
    ಇತ್ತೀಚಿನ ಸುದ್ದಿ

    ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

    July 10, 2022
    Share

    ಶಿವಮೊಗ್ಗ: ಮಳೆಯ ಅರ್ಭಟಕ್ಕೆ ಆಗುಂಬೆ ಘಾಟಿಯ ಸೋಮೇಶ್ವರ ಕಡೆಯಿಂದ ಬರುವ ಮೂರನೇ ತಿರುವಿನಲ್ಲಿ ರಸ್ತೆಯ ಮೇಲೆ ಭಾನುವಾರ ನಸುಕಿನಲ್ಲಿ ಗುಡ್ಡ ಕುಸಿದಿದೆ.

    ಹೀಗಾಗಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ತೀರ್ಥಹಳ್ಳಿ- ಹೆಬ್ರಿ ನಡುವಿನ ರಾಷ್ಟ್ರೀಯ ಹೆದ್ದಾರಿ 169 ಎ ಸಂಪರ್ಕ ಕಡಿತಗೊಂಡಿದೆ.

    ಆಗುಂಬೆ ಹಾಗೂ ಸೋಮೇಶ್ವರ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳನ್ನು ಮರಳಿ ಕಳುಹಿಸಲಾಗುತ್ತಿದೆ.

    ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರದವರು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.