Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಡೀಲು ಬಳಿ ಗುಡ್ಡ ಕುಸಿತ; ಇಂದು ರೈಲು ಸಂಚಾರ ರದ್ದು
    ಇತ್ತೀಚಿನ ಸುದ್ದಿ

    ಮಂಗಳೂರು: ಪಡೀಲು ಬಳಿ ಗುಡ್ಡ ಕುಸಿತ; ಇಂದು ರೈಲು ಸಂಚಾರ ರದ್ದು

    June 30, 2022
    Share

    ಮಂಗಳೂರು: ಪಡೀಲು ಮತ್ತು ಮಂಗಳೂರು ಜಂಕ್ಷನ್ ವಿಭಾಗದ ನಡುವೆ (181/200 ಕಿ.ಮೀ.) ಬೆಳಗ್ಗೆ 9ಗಂಟೆ ಸುಮಾರಿಗೆ ಗುಡ್ಡ ಕುಸಿತವಾಗಿದೆ. ಪರಿಣಾಮ ಇಂದು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

    ರೈಲು ನಂ.06488 ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್ಡ್ ಎಕ್ಸ್‌ಪ್ರೆಸ್ ವಿಶೇಷ ಸಂಚಾರ ಇಂದು ರದ್ದುಗೊಂಡಿದೆ‌. ಅದೇ ರೀತಿ ರೈಲು ಸಂಖ್ಯೆ.06489 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ಸೇವೆಯನ್ನು ಇಂದು ರದ್ದುಗೊಳಿಸಲಾಗಿದೆ‌.

    ರೈಲು ಹಳಿಯ ಮೇಲೆ ಅಲ್ಪ ಪ್ರಮಾಣದ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ತಕ್ಷಣದಿಂದಲೇ ಮಣ್ಣು ತೆರವು ಕಾರ್ಯ ನಡೆಯುತ್ತಿದೆ‌. ದುರಸ್ತಿ ಕಾಮಗಾರಿ ಮುಗಿದ ತಕ್ಷಣ ಮತ್ತೆ ರೈಲು ಸಂಚಾರ ಸೇವೆ ಎಂದಿನಂತೆ ನಡೆಯಲಿದೆ.

    Post Views: 242

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.