Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತ
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತ

    July 27, 2024
    Share

    ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಜು.26 ರ ತಡ ರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    Post Views: 226

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.