Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    August 12, 2022
    Share

    ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ.

    ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದೆ. ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Post Views: 199

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.