Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಸಂದೇಶ – ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಸಂದೇಶ – ಆರೋಪಿ ಅರೆಸ್ಟ್

    August 4, 2023
    Share

    ಮಂಗಳೂರು:ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ‌ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

    Post Views: 279

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.