Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಸಾರ್ವಜನಿಕ ಹಿಂದೂ ರುದ್ರಭೂಮಿ ಉದ್ಘಾಟನೆ
    ಇತ್ತೀಚಿನ ಸುದ್ದಿ

    ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಸಾರ್ವಜನಿಕ ಹಿಂದೂ ರುದ್ರಭೂಮಿ ಉದ್ಘಾಟನೆ

    October 3, 2022
    Share

    ವಿಟ್ಲ: ಕನ್ಯಾನ ಗ್ರಾಮಸ್ಥರ ಬಹು ದೊಡ್ಡ ಬೇಡಿಕೆಯಾಗಿದ್ದ ಸಾರ್ವಜನಿಕ ಹಿಂದೂ ರುದ್ರ ಭೂಮಿಯನ್ನು ಆದಿತ್ಯವಾರ(ಆ.2.) ದಂದು ಕನ್ಯಾನ ಭಾರತ್ ಸೇವಾಶ್ರಮ ಇದರ ಮುಖ್ಯಸ್ಥರಾದ ಈಶ್ವರ ಭಟ್ ಇವರು ಲೋಕಾರ್ಪಣೆ ಗೊಳಿಸಿದರು.

    ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ದೇವಪ್ಪ ಪಿ ಆರ್ ಸ್ವಾಗತಿಸಿದರು.

    ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಸದಸ್ಯರುಗಳಾದ ಅಬ್ದುಲ್ ಮಜೀದ್ ಕನ್ಯಾನ, ಕೃಷ್ಣ ನಾಯ್ಕ ಮರ್ತನಾಡಿ, ಮೊಯಿದಿನ್ ಬೈರಿಕಟ್ಟೆ, ನಾರಾಯಣ ಶಿರಂಕಲ್ಲು, ಶ್ರೀಮತಿ ದೇವಕಿ, ಶ್ರೀಮತಿ ರೇಖಾ, ಶ್ರೀಮತಿ ಸೆಲೆಸ್ತಿನಾ, ಶ್ರೀಮತಿ ನಳಿನಿ ,ಶ್ರೀಮತಿ ವೀಣಾ ,ಶ್ರೀಮತಿ ಗ್ರೇಸಿ ಕ್ರಾಸ್ತಾ, ಶ್ರೀಮತಿ ವನಿತಾ, ಮಾಜಿ ಸದಸ್ಯರಾದ ಶ್ರೀಮತಿ ಲಲಿತಾ ಮತ್ತು ಪ್ರಮುಖರಾದ ಗಂಗಾಧರ ಕನ್ಯಾನ ಅಬ್ದುಲ್ ಖಾದರ್ ಸೆಟ್ಟಿಬೆಟ್ಟು, ಲೊಕೇಶ್ ಗೌಡ ಹಾಗೂ ಪಂಚಾಯತ್ ಸಿಬ್ಬಂದಿಗಳು, ನಾಗರೀಕರು ಉಪಸ್ಥಿತರಿದ್ದರು.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.