Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಅಬುಧಾಬಿಯ ಮೊದಲ ಹಿಂದೂ ದೇವಾಲಯ: ಸ್ಥಳಕ್ಕೆ ಸಚಿವ ಎಸ್ ಜೈಶಂಕರ್ ಭೇಟಿ
    ಅಂತಾರಾಷ್ಟ್ರೀಯ

    ಅಬುಧಾಬಿಯ ಮೊದಲ ಹಿಂದೂ ದೇವಾಲಯ: ಸ್ಥಳಕ್ಕೆ ಸಚಿವ ಎಸ್ ಜೈಶಂಕರ್ ಭೇಟಿ

    September 1, 2022
    Share

    ಅಬುಧಾಬಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದರು.

    ಈ ಕುರಿತು ಟೀಟ್ ಮಾಡಿರುವ ಅವರು, ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ’ ಎಂದು ಬಣ್ಣಿಸಿದ್ದಾರೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ತೆರಳಿದ ಎಸ್ ಜೈಶಂಕರ್ ಅವರು, ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.

    Post Views: 271

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.