Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್ಸಿನಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪ್ರಯಾಣ : ರಸ್ತೆಯಲ್ಲೇ ತರಾಟೆಗೈದ ಭಜರಂಗದಳ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್ಸಿನಲ್ಲಿ ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪ್ರಯಾಣ : ರಸ್ತೆಯಲ್ಲೇ ತರಾಟೆಗೈದ ಭಜರಂಗದಳ ಕಾರ್ಯಕರ್ತರು

    December 16, 2022
    Share

    ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ನಡೆಸುತ್ತಿದ್ದ ಬೆನ್ನಲ್ಲೇ ದಿನಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇಂತಹದ್ದೇ ದ‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ಹಿಂದೂ ಯುವತಿ- ಮುಸ್ಲಿಂ ಯುವಕನೊಂದಿಗೆ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುವುದು ಸಿಕ್ಕಿಬಿದಿದ್ದು, ಬಸ್ಸನ್ನುಅಡ್ಡಗಟ್ಟಿ ಭಜರಂಗದಳ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

    ಮುಸ್ಲಿಂ ಯುವಕ ಮಹಮ್ಮದ್ ರಾಯಿಫ್​ನೊಂದಿಗೆ ಹಿಂದೂ ಯುವತಿ ನಿಧಿ ಶೆಟ್ಟಿ ಪ್ರಯಾಣಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಕೂಡಲೇ ಭಜರಂಗದಳ ಕಾರ್ಯಕರ್ತರು ಬಸ್ಸು ತಡೆಯೋದಕ್ಕೆ ಮುಂದಾಗಿದ್ದು, ಈ ಸಂರ್ಭದಲ್ಲಿ ಭಜರಂಗ ದಳದ ಕಾರ್ಯಕರ್ತರಿಗೆ ಹಿಂದೂ ಯುವತಿ ಬಸ್ಸಿನಲ್ಲೆ ನಿಂತುಕೊಂಡು ರಂಪಾಟ ಮಾಡಿದ್ದಾಳೆ. ಹಿಂದೂ ಯುವತಿಗೆ ಭಜರಂಗದಳ ಕಾರ್ಯಕರ್ತರು ಕ್ಲಾಸ್ಟ್‌ ತೆಗೆದುಕೊಂಡು , ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ

    Post Views: 214

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.