Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾಣಿ: ಬೈಕ್ ಡಿಕ್ಕಿಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
    ಇತ್ತೀಚಿನ ಸುದ್ದಿ

    ಮಾಣಿ: ಬೈಕ್ ಡಿಕ್ಕಿಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

    November 21, 2022
    Share

    ಬಂಟ್ವಾಳ: ಬೈಕ್ ಡಿಕ್ಕಿಹೊಡೆದ ಪರಿಣಾಮ ರಸ್ತೆದಾಟುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳಿಕಲ್ಲು ಎಂಬಲ್ಲಿ ನಡೆದಬಗ್ಗೆ ವರದಿಯಾಗಿದೆ.ಮಾಣಿ ಪಾರ್ತಾಜೆ ನಿವಾಸಿ ಶುಭಕರರವರು ಮೃತದುರ್ದೈವಿ ಎಂದು ತಿಳಿದುಬಂದಿದೆ.

    ಶುಬಕರರವರು ತನ್ನ ಮನೆಯಿಂದ ವಿಟ್ಲಕಡೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಸೋಶಿಯಲ್ ಇಕ್ವಾ ಮಾಣಿ ಆಂಬುಲೆನ್ಸ್ ಮೂಲಕ ಆಸ್ಪತ್ರೆ ಕೊಂಡೊಯ್ಯಲಾಗಿತ್ತಾದರೂ ಆ. ವೇಳೆಗಾಗಲೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.