Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ವಿದ್ಯುತ್ ತಂತಿ ತಗುಲಿ ಯುವಕ ಸಾವು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ವಿದ್ಯುತ್ ತಂತಿ ತಗುಲಿ ಯುವಕ ಸಾವು

    February 20, 2025
    Share

    ಉಪ್ಪಿನಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ.

    ಮೃತಪಟ್ಟ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಎಂದು ಗುರುತಿಸಲಾಗಿದೆ.

    ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ

    Post Views: 214

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.