Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್‌ ಲಾರಿ- ಯುವತಿ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್‌ ಲಾರಿ- ಯುವತಿ ಸಾವು

    November 15, 2023
    Share

    ಬಂಟ್ವಾಳ: ಗೂಡ್ಸ್‌ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಪ್ರತೀಕ್ಷಾ ಪೂಜಾರಿ ಎನ್ನಲಾಗಿದೆ. ಕನಕರಾಜ್ ಎಂಬವರು ಚಲಾಯಿಸುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 183

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.