Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆಗೆ ಬಡಿದ ವಿದ್ಯುತ್‌ ಕಂಬ – ಬಾಲಕ ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆಗೆ ಬಡಿದ ವಿದ್ಯುತ್‌ ಕಂಬ – ಬಾಲಕ ಮೃತ್ಯು

    October 19, 2023
    Share

    ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಕಾಸರಗೋಡು ನಗರ ಹೊರವಲಯದ ಕರಂದಕ್ಕಾಡ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಮನ್ನಿಪ್ಪಾಡಿಯ ಮನ್ವಿತ್ (15) ಎಂದು ಗುರುತಿಸಲಾಗಿದೆ. ಈತ ಚೆಮ್ನಾಡ್ ಜಮಾಅತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ಮಧೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕರಂದಕ್ಕಾಡ್ ಬಳಿ ರಸ್ತೆ ಬದಿಯ ಕಂಬಕ್ಕೆ ತಲೆ ಬಡಿದಿದ್ದು, ಕುಸಿದು ಬಿದ್ದ ಮನ್ವಿತ್‌ ನನ್ನು ಕೂಡಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.